Labels

Search :

Showing posts with label Devotional Songs. Show all posts
Showing posts with label Devotional Songs. Show all posts

Wednesday, February 14, 2024

ಜಯ ಜನಾರ್ಧನ ಕೃಷ್ಣ ರಾಧಿಕಾಪತೇ: Gouthami S Moorthy

 ಜಯ ಜನಾರ್ಧನ ಕೃಷ್ಣ ರಾಧಿಕಾಪತೇ

ಜನ ವಿಮೋಚನ ಕೃಷ್ಣ ಜನ್ಮ ಮೋಚನ

ಜಯ ಜನಾರ್ಧನ ಕೃಷ್ಣ ರಾಧಿಕಾಪತೇ

ಜನ ವಿಮೋಚನ ಕೃಷ್ಣ ಜನ್ಮ ಮೋಚನ

ಗರುಡ ವಾಹನ ಕೃಷ್ಣ ಗೋಪಿಕಾ ಪತೇ

ನಯನ ಮೋಹನ ಕೃಷ್ಣ ನೀರಜೇಕ್ಷಣ॥ಪ॥

ಜಯ ಜನಾರ್ಧನ ಕೃಷ್ಣ ರಾಧಿಕಾಪತೇ

ಜನ ವಿಮೋಚನ ಕೃಷ್ಣ ಜನ್ಮ ಮೋಚನ ||

++MUSIC ++

ಸುಜನ ಬಾಂಧವ ಕೃಷ್ಣ ಸುಂದರ ಕೃತೆ

ಮದನ ಕೋಮಲ ಕೃಷ್ಣ ಮಾಧವ ಹರೇ

ವಸುಮತಿ ಪತೇ ಕೃಷ್ಣ ವಾಸವಾನುಜ

ವರಗುಣಾಕರ ಕೃಷ್ಣ ವೈಷ್ಣವಾಕೃತೆ 

ಸುರಚಿರಾನನ ಕೃಷ್ಣ ಶೌರ್ಯವಾರಿಧೆ

ಮುರಹರ ವಿಭೋ ಕೃಷ್ಣ ಮುಕ್ತಿದಾಯಕ

ವಿಮಲಪಾಲಕ ಕೃಷ್ಣ ವಲ್ಲಭೀಪತೆ

ಕಮಲಲೋಚನಾ ಕೃಷ್ಣ ಕಾಮ್ಯದಾಯಕ॥೧॥ 

ಜಯ ಜನಾರ್ಧನ ಕೃಷ್ಣ ರಾಧಿಕಾಪತೇ

ಜನ ವಿಮೋಚನ ಕೃಷ್ಣ ಜನ್ಮ ಮೋಚನ

++MUSIC ++

ವಿಮಲಗಾತ್ರನೇ ಕೃಷ್ಣ ಭಕ್ತವತ್ಸಲ

ಚರಣ ಪಲ್ಲವಂ ಕೃಷ್ಣ ಕರುಣ ಕೋಮಲಮ್

ಕುವಲೈಈಕ್ಷಣ ಕೃಷ್ಣ ಕೋಮಲಾಕೃತೆ

ತವ ಪದಾಮ್ಬುಜಂ ಕೃಷ್ಣ ಶರಣಾಮಾಶ್ರಯೆ

ಭುವನ ನಾಯಕ ಕೃಷ್ಣ ಪಾವನಾಕೃತೆ

ಗುಣಗಣೋಜ್ವಲಾ ಕೃಷ್ಣ ನಳಿನಲೋಚನ

ಪ್ರಣಯವಾರಿಧೆ ಕೃಷ್ಣ ಗುಣಗಣಾಕರ

ದಾಮಸೋದರ ಕೃಷ್ಣ ದೀನ ವತ್ಸಲ ॥೨॥

ಜಯ ಜನಾರ್ಧನ ಕೃಷ್ಣ ರಾಧಿಕಾಪತೇ

ಜನ ವಿಮೋಚನ ಕೃಷ್ಣ ಜನ್ಮ ಮೋಚನ

++MUSIC ++

ಕಾಮಸುಂದರ ಕೃಷ್ಣ ಪಾಹಿ ಸರ್ವದಾ

ನರಕನಾಶನ ಕೃಷ್ಣ ನರಸಹಾಯಕ

ದೇವಕಿಸುತ ಕೃಷ್ಣ ಕಾರುಣ್ಯಾಂಭುದೇ

ಕಂಸನಾಶನ ಕೃಷ್ಣ ದ್ವಾರಕಾಸ್ಥಿತ

ಪಾವನಾತ್ಮಕ ಕೃಷ್ಣ ದೇಹಿ ಮಂಗಳಂ

ತ್ವತ್ ಪದಾಮ್ಬುಜಂ ಕೃಷ್ಣ ಶ್ಯಾಮ ಕೋಮಲಮ್

ಭಕ್ತವತ್ಸಲ ಕೃಷ್ಣ ಕಾಮ್ಯದಾಯಕ

ಪಾಲಿಸೆನ್ನನೂ ಕೃಷ್ಣ ಶ್ರೀಹರಿ ನಮೋ॥೩॥

ಜಯ ಜನಾರ್ಧನ ಕೃಷ್ಣ ರಾಧಿಕಾಪತೇ

ಜನ ವಿಮೋಚನ ಕೃಷ್ಣ ಜನ್ಮ ಮೋಚನ

++MUSIC ++

ಭಕ್ತದಾಸ ನಾ ಕೃಷ್ಣ ಹರಸು ನೀ ಸದಾ

ಕಾದು ನಿಂತೇನಾ ಕೃಷ್ಣ ಸಲಹೆಯಾ ವಿಭೋ

ಗರುಡ ವಾಹನ ಕೃಷ್ಣ ಗೋಪಿಕಾ ಪತೇ

ನಯನ ಮೋಹನ ಕೃಷ್ಣ ನೀರಜೇಕ್ಷಣ ॥೪॥

ಜಯ ಜನಾರ್ಧನ ಕೃಷ್ಣ ರಾಧಿಕಾಪತೇ

ಜನ ವಿಮೋಚನ ಕೃಷ್ಣ ಜನ್ಮ ಮೋಚನ

ಗರುಡ ವಾಹನ ಕೃಷ್ಣ ಗೋಪಿಕಾ ಪತೇ

ನಯನ ಮೋಹನ ಕೃಷ್ಣ ನೀರಜೇಕ್ಷಣ॥

ಜಯ ಜನಾರ್ಧನ ಕೃಷ್ಣ ರಾಧಿಕಾಪತೇ

ಜನ ವಿಮೋಚನ ಕೃಷ್ಣ ಜನ್ಮ ಮೋಚನ

ಜಯ ಜನಾರ್ಧನ ಕೃಷ್ಣ ರಾಧಿಕಾಪತೇ

ಜನ ವಿಮೋಚನ ಕೃಷ್ಣ ಜನ್ಮ ಮೋಚನ

+++ ಧನ್ಯವಾದಗಳು +++

Saturday, September 3, 2016

Ajam Nirvikalpam-Adi Shankaracharya

ಮಧುರ ಗೀತೆಗಳು: ಅಜಂ ನಿರ್ವಿಕಲ್ಪಂ ..ಆದಿ ಶಂಕರಾಚಾರ್ಯ:
ಅಜಂ ನಿರ್ವಿಕಲ್ಪಂ ನಿರಾಕಾರಮೇಕಂ
 ನಿರಾನಂದಮಾನಂದಮದ್ವೈತಪೂರ್ಣಂ
 ಪರಂ ನಿರ್ಗುಣಂ ನಿರ್ವಿಶೇಷಂ ನಿರೀಹಂ
 ಪರಬ್ರಹ್ಮರೂಪಂ ಗಣೇಶಂ ಭಜೇಮ ||
 ಗುಣಾತೀತಮಾನಂ ಚಿದಾನಂದರ...

Thursday, September 1, 2016

Thursday, August 25, 2016

Krishna Nee Begane baro-Beautifully sung by Chitra




ಕೃಷ್ಣಾ ನೀ ಬೇಗನೆ ಬಾರೋ
ಬೇಗನೆ ಬಾರೋ ಮುಖವನ್ನೆ ತೋರೋ ||ಪ.||

ಕಾಶಿ ಪೀತಾಂಬರ ಕೈಯಲ್ಲಿ ಕೊಳಲು
ಪೂಸಿದ ಶ್ರೀಗಂಧ ಮೈಯೊಳಗಮ್ಮ ||೧||

ಉಡಿಯಲ್ಲಿ ಉಡುಗೆಜ್ಜೆ ಬೆರಳಲ್ಲಿ ಉಂಗುರ
ಕೊರಳಲಿ ಹಾಕಿದ ವೈಜಯಂತಿ ಮಾಲಾ ||೨||

ತಾಯಿಗೆ ಬಾಯಲ್ಲಿ ಜಗವನ್ನೇ ತೋರಿದ
ಜಗದೋದ್ಧಾರಕ ನಮ್ಮ ಉಡುಪಿ ಶ್ರೀಕೃಷ್ಣ ||೩||
---------------------------
ರಚನೆ: ಶ್ರೀ ವ್ಯಾಸರಾಯರು, ಗಾಯನ ಕೆ ಎಸ್ ಚಿತ್ರ

Wednesday, August 24, 2016

ಶ್ರೀ ಕೃಷ್ಣ ಜನ್ಮಾಷ್ಟಮಿ ವಿಶೇಷ ಶ್ಲೋಕ

ಮಧುರ ಗೀತೆಗಳು: ಶ್ರೀ ಕೃಷ್ಣ ಜನ್ಮಾಷ್ಟಮಿ ವಿಶೇಷ ಶ್ಲೋಕ: ಕೃಷ್ನಯ ವಾಸುದೇವಾಯ ದೇವಕಿ ನಂದ  ನಾಯಚ ನಂದಗೋಪ  ಕುಮಾರಾಯ ಶ್ರೀ  ಗೋವಿಂದಯ ನಮೋ  ನಮಃ ಕೃಷ್ಣಯ ವಾಸುದೇವಾಯ  ಹರಯೇ  ಪರಮಾತ್ಮನೇ ಪ್ರಣತ ಕ್ಲೇಶ  ನಾಶಾಯ  ಗೋವಿಂದಾಯ...

ಶ್ರೀ ಕೃಷ್ಣ ಜನ್ಮಾಷ್ಟಮಿ ವಿಶೇಷ ಭಕ್ತಿಗೀತ ನಮನ

ಮಧುರ ಗೀತೆಗಳು: ಶ್ರೀ ಕೃಷ್ಣ ಜನ್ಮಾಷ್ಟಮಿ ವಿಶೇಷ ಭಕ್ತಿಗೀತ ನಮನ: ತೂಗಿರೆ ರಂಗನ ತೂಗಿರೆ ಕೃಷ್ಣನ ತೂಗಿರೆ ಅಚ್ಯುತಾನಂತನ ತೂಗಿರೆ ವರಗಿರಿಯಪ್ಪ ತಿಮ್ಮಪ್ಪನ ತೂಗಿರೆ ಕಾವೇರಿ ರಂಗಯ್ಯನ ನಾಗಲೋಕದಲ್ಲಿ ನಾರಾಯಣ ಮಲಗ್ಯಾನೆ ನಾಗ ಕನ್ನ...
Related Posts Plugin for WordPress, Blogger...
Related Posts Plugin for WordPress, Blogger...

Search More....

2014-2015-2016